ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಅಲ್ತಾಫ್ ಕುಂಪಲ ರವರಿಗೆ ಸನ್ಮಾನ
_________________________________
ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಚೇರಮಾನ್ ಅಲ್ತಾಫ್ ಕುಂಪಲ ಇವರನ್ನು ಎಸ್ಸೆಸ್ಸೆಫ್ ಮಂಗಳೂರು ಸೆಕ್ಟರ್ ಗ್ರ್ಯಾಂಡ್ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಮಂಗಳೂರು ಸೆಕ್ಟರ್ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಮಂಗಳೂರು ಡಿವಿಷನ್ ಅಧ್ಯಕ್ಷರಾದ ಮನ್ಸೂರ್ ಮದನಿ ವಳವೂರು, ಹಾಜಿ ರಶೀದ್ ಪಾಂಡೇಶ್ವರ, ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್ ಹಾಗು ಇನ್ನಿತರ ನಾಯಕರು ಉಪಸ್ಥಿತರಿದ್ದರು.
Comments
Post a Comment