ರಂಝಾನ್ ತಿಂಗಳ ಚಂದ್ರದರ್ಶನ
ಗೌರವಾನ್ವಿತ ದ.ಕ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಕೂರತ್ ತಂಗಲ್ ಘೋಷಣೆ
ಇಂದು ( ಗುರುವಾರ ಅಸ್ತ ಶುಕ್ರವಾರ ) ರಾತ್ರಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ 24-04-2020 ಶುಕ್ರವಾರ ( ನಾಳೆ ) ರಮಳಾನ್ ತಿಂಗಳ ಚಾಂದ್ ಒಂದು ಆಗಿರುತ್ತದೆ ಎಂದು ದ.ಕ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಗೌರವಾನ್ವಿತ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಗಳ್ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
The Honourable Khazi of ullala Qurrathussadath Seyyed Fazal Koyamma Thangal has announced that 24-04-2020 is first of Ramadan
Comments
Post a Comment