ಪರೀಕ್ಷೆ ಇಲ್ಲದೆ 7,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳು ಪಾಸ್!
ರಾಜ್ಯದಲ್ಲಿನ 7, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ
ಪರೀಕ್ಷೆ ನಡೆಸುವುದಿಲ್ಲ. ಈ ವರ್ಷ ಎಲ್ಲರನ್ನೂ ಪಾಸ್ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್‌ಎಸ್‌ಎಲ್
ಸಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಏ. 14ರ ನಂತರ
ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದಿದ್ದಾರೆ.
ವಿದ್ಯಾರ್ಥಿಗಳು ಈ ಹಿಂದಿನ ತರಗತಿಯ ಪರೀಕ್ಷಾ ಅಂಕಗಳ
ಆಧಾರದ ಮೇಲೆ ಪಾಸ್ ಮಾಡಲಾಗುತ್ತದೆ ಎಂದಿದ್ದಾರೆ
