ರಂಝಾನ್ ತಿಂಗಳ ಚಂದ್ರದರ್ಶನ
.
ಗೌರವಾನ್ವಿತ ಉಳ್ಳಾಲ ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಗಲ್ ಘೋಷಣೆ
ಇಂದು ( ಸೋಮವಾರ ಅಸ್ತ ಮಂಗಳವಾರ ) ರಾತ್ರಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ 13 - 04 - 2021 ಮಂಗಳವಾರ ( ನಾಳೆ ) ರಮಳಾನ್ ತಿಂಗಳ ಚಾಂದ್ ಒಂದು ಆಗಿರುತ್ತದೆ ಎಂದು ಉಳ್ಳಾಲ ಹಾಗು ದ.ಕ ಜಿಲ್ಲೆಯ ಹಲವು ಮೊಹಲ್ಲಾಗಳ ಖಾಝಿ ಗೌರವಾನ್ವಿತ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಗಳ್ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
The Honourable Khazi of ullala Qurrathussadath Seyyed Fazal Koyamma Thangal has announced that 13-04-2021 is first of Ramadan

Comments
Post a Comment