ನಾಳೆ (ಗುರುವಾರ) ರಂಝಾನ್ ಉಪವಾಸ ಪ್ರಾರಂಭ
ಇಂದು ( ಬುಧವಾರ ಅಸ್ತ ಗುರುವಾರ ) ರಾತ್ರಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ 23 - 03 - 2023 ಗುರುವಾರದಿಂದ ( ನಾಳೆಯಿಂದ ) ರಮಳಾನ್ ಉಪವಾಸ ಪ್ರಾರಂಭವಾಗಿರುತ್ತದೆ ಎಂದು ಉಳ್ಳಾಲ ಹಾಗು ದ.ಕ ಜಿಲ್ಲೆಯ ನೂರಾರು ಮೊಹಲ್ಲಾಗಳ ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಗೌರವಾನ್ವಿತ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಗಳ್ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
The Honourable Khazi of ullala Qurrathussadath Seyyed Fazal Koyamma Thangal has announced that 23-03-2023 is first of Ramadan kareem.
Comments
Post a Comment