Skip to main content

Posts

Showing posts from February, 2025

ನಜಾತುಸ್ಸಿಬಿಯಾನ್ ಹೈಯರ್ ಸೆಕೆಂಡರಿ ಮದ್ರಸ

ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ಆಶ್ರಯದಲ್ಲಿ ಇದರ ಅಧೀನದ ಮದ್ರಸಗಳ ಪಬ್ಲಿಕ್ ಪರೀಕ್ಷೆಯು ನಡೆಯುತ್ತಿದೆ.  ಈ ಭಾಗವಾಗಿ ಸಯ್ಯಿದ್ ಮದನಿ ಅರೆಬಿಕ್ ಎಜ್ಯುಕೇಶನ್ ಟ್ರಸ್ಟ್ ಅಧೀನದ ರೇಂಜ್ ಅಂಗೀಕ್ರತ ಉಳ್ಳಾಲ ಅಳೇಕಲ ನಜಾತುಸ್ಸಿಬಿಯಾನ್ ಹೈಯರ್ ಸೆಕೆಂಡರಿ ಮದ್ರಸದಲ್ಲಿ ನಡೆಯುತ್ತಿರುವ ಪಬ್ಲಿಕ್ ಪರೀಕ್ಷೆಯ ನೋಟ