Skip to main content

Posts

Showing posts from April, 2025

ಮಂಗಳೂರು ಐತಿಹಾಸಿಕ ವಕ್ಫ್ ಸಂರಕ್ಷಣಾ ಪ್ರತಿಭಟನಾ ಸ್ಥಳಕ್ಕೆ ಉನ್ನತ ಪೋಲೀಸ್ ಅಧಿಕಾರಿಗಳ ಭೇಟಿ

ಮಂಗಳೂರು ಐತಿಹಾಸಿಕ ವಕ್ಫ್ ಸಂರಕ್ಷಣಾ ಪ್ರತಿಭಟನಾ ಸ್ಥಳಕ್ಕೆ ಉನ್ನತ ಪೋಲೀಸ್ ಅಧಿಕಾರಿಗಳ ಭೇಟಿ ಮಂಗಳೂರು : ಕರ್ನಾಟಕ ಉಲಮಾ ಕೋರ್ಡಿನೇಷನ್ ನಾಯಕತ್ವದಲ್ಲಿ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರು ಷಾ ಗಾರ್ಡನ್ ಮೈದಾನದಲ್ಲಿ ಇದೇ ಬರುವ ಎಪ್ರಿಲ್ 18 ಶುಕ್ರವಾರ ಅಪರಾಹ್ನ 3ಗಂಟೆಗೆ ನಡೆಯುವ ಐತಿಹಾಸಿಕ ವಕ್ಫ್ ಸಂರಕ್ಷಣಾ ಪ್ರತಿಭಟನಾ ಸ್ಥಳಕ್ಕೆ ವಿವಿಧ ಪೋಲೀಸ್ ಅಧಿಕಾರಿಗಳು , ಕಾನೂನು ಪಾಲಕರು ಭೇಟಿ ಮಾಡಿ ಸ್ಥಳ ಪರಿಶೀಲನೆ ಮತ್ತು ಮಾಹಿತಿ ಪಡೆದರು. ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ,ಡಿಸಿಪಿ ಸಿದ್ದಾರ್ಥ್ ಗೋಯಲ್ ,ಎಸಿಪಿ ದನ್ಯ ನಾಯಕ್, ಟ್ರಾಫಿಕ್ ಎಸಿಪಿ , ಡಿವೈಎಸ್ಪಿ ಸಹಿತ ಪೋಲೀಸ್ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.